ಅ.ಭಾ.ವೀ.ಲಿಂ. ಮಹಾಸಭಾ ರಾ.ಕಾ, ಸಮಿತಿ ಸದಸ್ಯ ಸ್ಥಾನಕ್ಕೆ ನೀರಲಗಿ ನಾಮಪತ್ರ

Date:

ಅ.ಭಾ.ವೀ.ಲಿಂ. ಮಹಾಸಭಾ ರಾ.ಕಾ, ಸಮಿತಿ ಸದಸ್ಯ ಸ್ಥಾನಕ್ಕೆ ನೀರಲಗಿ ನಾಮಪತ್ರ
ಹಾವೇರಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಇದರ ಚುನಾವಣೆಯ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಸ್ಥಾನಕ್ಕೆ ಬೆಂಗಳೂರಿನಲ್ಲಿರುವ ಕೇಂದ್ರ ಮಹಾಸಭಾ ಕಛೇರಿಯಲ್ಲಿ ಸಂಜೀವಕುಮಾರ ನೀರಲಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ನಿರ್ದೆಶಕ ಸಿ.ಎಸ್. ಲಕ್ಷ್ಮೇಶ್ವರಮಠ ಹಾಗೂ ಶಿವಶಂಕರ ಕುರುಬೆಟ್ಟ ಹೀರೆಮಠ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!  ಹಾವೇರಿ :...

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...