ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ

Date:

ಏರ್‌ಕ್ರಾಫ್ಟ್ ಹಾರಾಟ-ಭಯ ಬೇಡ:ಎಸ್‌ಪಿ ಯಶೋಧಾ ವಂಟಗೋಡಿ
ಹಾವೇರಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೀಯೋಲಜಿಕಲ್ ಸರ್ವೇ ಆಫ್ ಇಂಡಿಯಾ ವತಿಯಿಂದ ದಿನಾಂಕ: ೩೧.೦೭.೨೦೨೬ ರವರೆಗೆ ಏರ್‌ಕ್ರಾಫ್ಟ್ ಮೂಲಕ ಏರ್‌ಬಾರ‍್ನ್ ಜಿಯೋಫಿಸಿಕಲ್ ಸರ್ವೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು ಹಾಗೂ ಹಾವೇರಿ ತಾಲೂಕಿನಲ್ಲಿ ಭೂಮೇಲ್ಮೈ ಇಂದ ಕಡಿಮೆ ಅಂತರದಲ್ಲಿ ಏರ್‌ಕ್ರಾಫ್ಟ್ ಹಾರಾಟ ಕಂಡು ಬರುತ್ತಿದ್ದು, ಇದು ಕೇವಲ ಜಿಯೋಫಿಸಿಕಲ್ ಸರ್ವೆ ಕಾರ್ಯಕ್ಕೆ ಸೀಮಿತವಾಗಿರುವುದರಿಂದ ಸಾರ್ವಜನಿಕರು ಭಯ/ಆತಂಕ ಪಡಬಾರದೆಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ದಾನಿಗಳು ಮುಂದೆ ಬಂದರೆ ಹಾವಿವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತ ಅಧ್ಯಯನ ಪೀಠ; ಡಾ.ಸುರೇಶ ಜಂಗಮಶೆಟ್ಟಿ

ದಾನಿಗಳು ಮುಂದೆ ಬಂದರೆ ಹಾವಿವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತ ಅಧ್ಯಯನ ಪೀಠ;...

ಅಡುಗೆ ಅನಿಲದ ಬಿಕ್ಕಟ್ಟಿಗೆ ಸೌರ ಉಷ್ಣಶಕ್ತಿಯೇ ಪರಿಹಾರ: ಡಾ. ಸುರೇಶ ಜಂಗಮಶೆಟ್ಟಿ

ಅಡುಗೆ ಅನಿಲದ ಬಿಕ್ಕಟ್ಟಿಗೆ ಸೌರ ಉಷ್ಣಶಕ್ತಿಯೇ ಪರಿಹಾರ: ಡಾ. ಸುರೇಶ ಜಂಗಮಶೆಟ್ಟಿ ಹಾವೇರಿ...

ಹಾವೇರಿ ಜಿಲ್ಲೆಯಲ್ಲಿ ಎಲ್‌ಪಿಜಿ ಸಮಸ್ಯೆ ಇಲ್ಲ-ಸಾರ್ವಜನಿಕರು ಆತಂಕಕ್ಕೆ ಒಳಪಡಬಾರದು -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ ಜಿಲ್ಲೆಯಲ್ಲಿ ಎಲ್‌ಪಿಜಿ ಸಮಸ್ಯೆ ಇಲ್ಲ-ಸಾರ್ವಜನಿಕರು ಆತಂಕಕ್ಕೆ ಒಳಪಡಬಾರದು -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ:...

ಹಾವೇರಿಜಿಲ್ಲೆಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ

ಹಾವೇರಿಜಿಲ್ಲೆಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಹಾವೇರಿ: ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ...