ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ

Date:

ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ

ಹಾವೇರಿ.  : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ, ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 (ಶೇ. ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಲಾಗಿದೆ ಹಾಗೂ ದಿ. 21.11.2025 ರಿಂದ ದಿ.12.12.2025 ರವರೆಗೆ ಕಾಲಾವಕಾಶ ನೀಡಿ, ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
ವಾಹನ ಮಾಲೀಕರುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಾವೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ:...

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ ಹಾವೇರಿ:ಸಮಾಜ ಸೇವೆ, ಜನಸೇವೆ, ಮಾನವೀಯ...

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...