ಪತ್ರಕರ್ತ ಮಾಲತೇಶ ಅಂಗೂರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

Date:

ಹಾವೇರಿ: ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜು.೩ರಂದು ಶುಕ್ರವಾರ ಸಂಜೆ ನಗರದ ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅಂಗೂರ ಅವರ ಮನೆಗೆ ಭೇಟಿ ಕೊಟ್ಟು ಅಂಗೂರ ಅವರ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಅವರು ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅವರು ಕಾಲು ಕಳೆದುಕೊಂಡು ಅನಾರೋಗ್ಯಕ್ಕೆ ಒಳಗಾಗಿವುದು ಬಹಳ ನೋವಿನ ಸಂಗತಿಯಾಗಿದೆ. ಸರ್ಕಾರದ ನೆರವು ದೊರಕಿಸುವ ಭರವಸೆ ನೀಡಿದರು. ನಿಮ್ಮೊಂದಿಗೆ ನಾವು ಇರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಶಾಸಕ ಯಾಸೀರ್ ಖಾನ್ ಪಠಾಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ.ಸಂಜಯ ಡಾಂಗೆ, ಮಂಜುನಾಥ ಮನ್ನಂಗಿ, ಮಲ್ಲಿಕಾರ್ಜುನ ಬೂದಗಟ್ಟಿ, ಬಸವರಾಜ್ ತಳವಾರ, ಮನೋಹರ ಹಾದಿಮನಿ, ಉಮೇಶ್ ತಳವಾರ ಮತ್ತಿತರರು ಆಗಮಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ 

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ ಚಿತ್ರವಿಮರ್ಶಾ...

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ ಹಾಬೇರಿ: ನಾಗೇಂದ್ರನಮಟ್ಟಿ (ನಗರ)...

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ ಹಾವೇರಿ:ಕರ್ನಾಟಕ ವಿಧಾನಸಭೆಯ...

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ ಹಾವೇರಿ: ಪ್ರೋತ್ಸಾಹ ಧನ...