ಬಿಜೆಪಿಗೆ ಗುಡ್‌ಬೈ ಹೇಳಿದ ನಿರಂಜನ ಹೇರೂರ!

Date:

ಬಿಜೆಪಿಗೆ ಗುಡ್‌ಬೈ ಹೇಳಿದ ನಿರಂಜನ ಹೇರೂರ!
ಹಾವೇರಿ: ಬಿಜೆಪಿಯಲ್ಲಿನ ಗುಂಪುಗಾರಿಕೆಗೆ ಹಾಗೂ ಇತ್ತೀಚಿಗೆ ಪಕ್ಷದಲ್ಲಿನ ಕೆಲವು ಬೆಳವಣಿಗೆಗಳಿಗೆ ಬೇಸತ್ತು ಬಿಜೆಪಿ ಜಿಲ್ಲಾ ವಕ್ತಾರ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ನಿರಂಜನ ಹೇರೂರ ತಿಳಿಸಿದ್ದಾರೆ.
ಬಿಜೆಪಿ ಸದಸ್ಯತ್ವಕ್ಕೆ ಹಾಗೂ ಬಿಜೆಪಿ ಜಿಲ್ಲಾ ವಕ್ತಾರ ಹುದ್ದೆ ರಾಜೀನಾಮೆ ಸಲ್ಲಿಸಿದ್ದು, ಈ ಬಗ್ಗೆ ಜಿಲ್ಲಾ ಅಧ್ಯಕ್ಷ ಅರುಣಕುಮಾರ ಪೂಜಾರ ಅವರಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ರಾಜಿನಾಮೆಯ ಪತ್ರವನ್ನು ಮಾಧ್ಯಮಗಳಿಗೆ ನಿರಂಜನ ಹೇರೂರ ಬಿಡುಗಡೆ ಮಾಡಿದ್ದಾರೆ.
ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಬರೆದಿರುವ ರಾಜಿನಾಮೆ ಪತ್ರದಲ್ಲಿ, ತಾವು ಸುಮಾರು ೨೩ ವರ್ಷಗಳಿಂದ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ, ಪಕ್ಷ ಕೊಟ್ಟಂತ ಅನೇಕ ಜವಾಬ್ದಾರಿಗಳನ್ನು ವಿಸ್ವಾಸ ಮತ್ತು ನಿಷ್ಠೆಯಿಂದ ಪ್ರಾಮಾಣಿಕವಾಗಿ ನಿರ್ವಹಿಸಿರುತ್ತೇನೆ. ಆದರೆ ಇತ್ತೀಚೆಗೆ ಪಕ್ಷದಲ್ಲಿನ ಆಂತರಿಕ ಗೊಮದಲಗಳಿಂದ ಮತ್ತು ಪಕ್ಷದಲ್ಲಿನ ಅವಿಶ್ವಾಸ ಮತ್ತು ಗುಂಪುಗಾರಿಕೆಯಿಂದ ಬೇಸತ್ತು ನನ್ನ ಹುದ್ದೆ ಹಾಗೂ ಸದಸ್ಯತ್ವವನ್ನು ತ್ಯಜಿಸುತ್ತಿದ್ದೇನೆ,. ಈ ವಿಷಯಗಳಿಗೆ ಸಂಬಂಧಿಸಿದಂತೆ ನನ್ನನ್ನು ಜವಾಬ್ದಾರಿಗಳಿಂದ ಮುಕ್ತಗೊಳಿಸಿ ನನ್ನ ರಾಜಿನಾಮೆಯನ್ನು ಅಂಗಿಕರಿಸಬೇಕೆಂದು ನಿರಂಜನ ಹೇರೂರು ಜಿಲ್ಲಾಧ್ಯಕ್ಷರಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...