ಬಿ.ಎ.ಜೆ.ಎಸ್.ಎಸ್. ಸಂಸ್ಥೆಗೆ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ. ಕುಬೇರಪ್ಪ ಆಯ್ಕೆ

Date:

ಹಾವೇರಿ: ನವದೆಹಲಿಯಲ್ಲಿ ನಡೆದ ಮಾ. ೨೩ ರಂದು ೭೮ ನೇ ವರ್ಷದ ಭಾರತೀಯ ಆದಿಮ ಜಾತಿ ಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ಪರಿಷತ್ ಸಭೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಚುನಾವಣೆಯಲ್ಲಿ ರಾಣೇಬೆನ್ನೂರಿನ ಡಾ. ಆರ್. ಎಂ. ಕುಬೇರಪ್ಪನವರು ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಿ.ಎ.ಜೆ.ಎಸ್.ಎಸ್. ಸಂಸ್ಥೆಯು ರಾಷ್ಟ್ರಮಟ್ಟದ ಸಂಸ್ಥೆಯಾಗಿದ್ದು, ದೇಶದ ೨೮ ರಾಜ್ಯಗಳಲ್ಲಿ ಸಂಘ ಸಂಸ್ಥೆಗಳನ್ನು ನಡೆಸುತ್ತಿದ್ದು, ದೇಶದ ಅತೀ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆಯೆಂದು ಪರಿಗಣಿಸಲಾಗಿದೆ. ಮಧ್ಯ ಪ್ರದೇಶದ ನಿವೃತ್ತ ನ್ಯಾಯಾದೀಶರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಹಾಗೂ ಕರ್ನಾಟಕದ ಡಾ. ಆರ್.ಎಂ. ಕುಬೇರಪ್ಪನವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಡಾ. ಆರ್.ಎಂ. ಕುಬೇರಪ್ಪನವರನ್ನು ಕರ್ನಾಟಕ ವಿಧಾನ ಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಬಿ.ಎ.ಜೆ.ಎಸ್.ಎಸ್. ಸಂಸ್ಥೆಯ ಶಾಲಾ ? ಕಾಲೇಜುಗಳ ಮುಖ್ಯಸ್ಥರುಗಳು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಕೇಂದ್ರದಿಂದ ಸ್ಥಳೀಯ ಸಂಸ್ಥೆಗಳ ದುರ್ಬಲಗೊಳಿಸುವ ಪ್ರಯತ್ನ : ಶಾಸಕ ಮಾನೆ

ಕೇಂದ್ರದಿಂದ ಸ್ಥಳೀಯ ಸಂಸ್ಥೆಗಳ ದುರ್ಬಲಗೊಳಿಸುವ ಪ್ರಯತ್ನ : ಶಾಸಕ ಮಾನೆ ಹಾನಗಲ್: ಗ್ರಾಮೀಣ...

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್ ಪ್ರತಿಭಟನೆ

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್...

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ ಬೆಂಗಳೂರು: ಸಂವಿಧಾನದ...