ಭಾರತಕ್ಕೆ ಟಿ20 ವಿಶ್ವಕಪ್‌ ಕಿರೀಟ

Date:

ಭಾರತಕ್ಕೆ ಟಿ20 ವಿಶ್ವಕಪ್‌ ಕಿರೀಟ

ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಏಳು ರನ್‌ಗಳಿಂದ ಸೋಲಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 169 ರನ್ ಗಳಿಸಲಷ್ಟೇ ಶಕ್ತವಾಯಿತು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ: ಡಿಸಿ ಡಾ. ವಿಜಯಮಾಹಾಂತೇಶ್ 

ಹಾವೇರಿ :  ಏಪ್ರಿಲ್ ೧ರಿಂದ ೧೫ರವರೆಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ...

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!  ಹಾವೇರಿ :...

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...