ರಾಣೇಬೆನ್ನೂರಲ್ಲಿ ಪ್ರಕೃತಿ ಪ್ರಿಯರ ಮೆಚ್ಚುಗೆ ಗಳಿಸಿದ ಮಾಲತೇಶ ಅಂಗೂರರ ಛಾಯಾಚಿತ್ರ ಪ್ರದರ್ಶನ

Date:

ರಾಣೇಬೆನ್ನೂರ; ಇಲ್ಲಿನ ಕರ್ನಾಟಕ ಸಂಘದ ಆಲೂರು ವೆಂಕಟರಾವ್ ರಂಗಮಂದಿರಲ್ಲಿ ೮೯ನೇಯ ವರ್ಷದ ನಾಡಹಬ್ಬದ ಅಂಗವಾಗಿ ಹಾವೇರಿಯ ಪತ್ರಕರ್ತ, ಸಾಹಿತಿ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ ಮಾಲತೇಶ ಅಂಗೂರ ಅವರ ವನ್ಯಜೀವಿ-ಪ್ರಕೃತಿ ಛಾಯಾಚಿತ್ರ ಪ್ರದರ್ಶನವನ್ನು ಸೆ.೨೨ರ ಸೋಮವಾರದಿಂದ ಆಯೋಜಿಸಲಾಗಿದ್ದು, ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಹಿರಿಯರು, ವಿದ್ಯಾರ್ಥಿಗಳು ಮಾತ್ರವಲ್ಲದೆ ಅನೇಕ ಪ್ರಾಣಿಪಕ್ಷಿಗಳ ಪ್ರಿಯರು ಸೇರಿದಂತೆ ಅನೇಕರು ಬಂದು ಈ ಪ್ರದರ್ಶನ ವೀಕ್ಷಿಸುತ್ತಿದ್ದಾರೆ.
ಈ ಛಾಯಾಚಿತ್ರ ಪ್ರದರ್ಶನದಲ್ಲಿ ಮಾಲತೇಶ ಅಂಗೂರ ಸೆರೆಹಿಡಿದ ೧೦೦ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ. ಪರಿಸರ, ವನ್ಯಜೀವಿ, ಜಾತ್ರೆ, ರಥೋತ್ಸವ, ಗೋಲಿಬಾರ, ವ್ಯಕ್ತಿಗಳ, ಸಮಾರಂಭಗಳು, ಕೃಷಿ ಚಟುವಟಿಕೆಗಳು ಸೇರಿದಂತೆ ವಿವಿಧ ಕ್ಷೇತ್ರಗಳ ವೈವಿಧ್ಯಮಯ, ಸುಂದರ ಮತ್ತು ವರ್ಣಮಯ ಚಿತ್ರಗಳು ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಅ. ೧ ರವರೆಗೆ ಸಂಜೆ೬-೩೦ರಿಂದ ಈ ಛಾಯಾಚಿತ್ರಗಳನ್ನು ಸಾರ್ವಜನಿಕರು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...