ಶಾಸಕಸ್ಥಾನಕ್ಕೆ ಜೂನ್ ೧೭ ಕ್ಕೆ ರಾಜಿನಾಮೆ: ಸಂಸದ ಬಸವರಾಜ ಬೊಮ್ಮಾಯಿ

Date:

ಹಾವೇರಿ: ಜೂನ್ ೧೭ ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗುರುವಾರ ಜಿಲ್ಲೆಯ ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜೀನಾಮೆಯ ನಂತರ ಶಿಗ್ಗಾವಿ ವಿಧಾನಸಭೆಯ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಸಮೀಕ್ಚೆ ನಡೆಸಿ ಜನಾಭಿಪ್ರಾಯ ಯಾರ ಪರ ಇದೆಯೋ ಅವರಿಗೆ ಪಕ್ಷ ಟಿಕೆಟ್ ನೀಡಲಿದೆ. ನಮ್ಮಲ್ಲೂ ಅನೇಕ ಸಮರ್ಥ ಅಭ್ಯರ್ಥಿಗಳಿದ್ದಾರೆ. ಖಂಡಿತವಾಗಿ ಶಿಗ್ಗಾವಿ ಉಪಚುನಾವಣೆ ಗೆಲ್ಲಲಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ ಜಿಲ್ಲೆಯ ನಿಯತಕಾಲಿಕೆಗಳು “ನಾ ಕಂಡಂತೆ ನನಗೆ ಕಂಡಷ್ಟು”

ಹಾವೇರಿ ಜಿಲ್ಲೆಯ ನಿಯತಕಾಲಿಕೆಗಳು "ನಾ...

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬಸವರಾಜ ಬೊಮ್ಮಾಯಿ

ಹಾನಗಲ್ ತಾಲೂಕಿನ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ:...

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ

ಉಡಚಪ್ಪ ಮಾಳಗಿಗೆ ರಾಜ್ಯ ಮಟ್ಟದ ರಾಜರತ್ನ ಪ್ರಶಸ್ತಿ ಹಾವೇರಿ:ಸಮಾಜ ಸೇವೆ, ಜನಸೇವೆ, ಮಾನವೀಯ...

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...