ಹಾವೇರಿಜಿಲ್ಲಾ ೧೪ನೇ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಸಂಕಣ್ಣನವರ ಆಯ್ಕೆ

Date:

ಹಾವೇರಿಜಿಲ್ಲಾ ೧೪ನೇ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಂಕಮ್ಮ ಸಂಕಣ್ಣನವರ ಆಯ್ಕೆ
ಹಾವೇರಿ: ಬರುವ ಡಿಸೇಂಬರ ೨೮ ಹಾಗೂ ೨೯ರಂದು ಜಿಲ್ಲೆಯ ಹಿರೇಕೆರೂರಲ್ಲಿ ಜರುಗುವ ಹಾವೇರಿ ಜಿಲ್ಲಾ ೧೪ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಮಹಿಳಾ ಸಾಹಿತಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾಗಿರುವ ಸಂಕಮ್ಮ ಸಂಕಣ್ಣನವರ ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...