ಹಾವೇರಿಯ ಬಳಿ ಭೀಕರ ರಸ್ತೆ ಅಪಘಾತ, 13 ಜನರ ದುರ್ಮರಣ, ಮೂವರ ರಕ್ಷಣೆ 

Date:

ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ ೩-೪೦ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ.
ನಿಂತಿದ್ದ ಲಾರಿಗೆ ಟಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಒಂದು ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ.
ಅಪಘಾತ ಸುದ್ದಿ ತಿಳಿದು ಸ್ಥಳಕ್ಕೆ  ಆಗಮಿಸಿದ ೧೦೮ರ ವಾಹನದ ಸ್ಟಾಪ್ ನರ್ಸ ಶಂಕರ್ ಲಮಾಣಿ, ಚಾಲಕರು ಟಿಟಿ ವಾಹನದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಿ ಅವರಿಗೆ ಚಿಕಿತ್ಸೆ ‌‌ನೀಡಿ ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಿದ್ದಾರೆ.
ಈ ಮೂವರು ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಚಿಕಿತ್ಸೆಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
 ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಎಮ್ಮೆ ಹಟ್ಟಿ ಗಂಗಾಮದವರನ್ನು ತಿಳಿದು ಬಂದಿದೆ ಟಿಟಿ ವಾಹನ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸುವೆ ವೃತರೆಲ್ಲರೂ ಬೆಳಗಾವಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಮೂಗಿಸಿಕೊಂಡ ನಂತರ ಎಲ್ಲಮ್ಮನಗುಡ್ಡಕ್ಕೆ ತೆರಳಿ
ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠ ಅಂಶುಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ‌ನೀಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...