ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

Date:

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ
ಹಾವೇರಿ: ಜಿಲ್ಲೆಯ ನಾಲ್ಕು ತಾಲೂಕುಗಳ ನಾಲ್ಕು ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಣೇಬೆನ್ನೂರು ತಾಲೂಕು ಚಳಗೇರಿ, ಹಾನಗಲ್ ತಾಲೂಕು ಶ್ಯಾಡಗುಪ್ಪಿ, ಸವಣೂರು ತಾಲೂಕು ಹಿರೇಮುಗದೂರ ಹಾಗೂ ಹಿರೇಕೆರೂರು ತಾಲೂಕು ಕಚವಿ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ hಣಣಠಿs//ತಿತಿತಿ.ಞಚಿಡಿಟಿಚಿಣಚಿಞಚಿoಟಿe.gov.iಟಿ/ಠಿubಟiಛಿ/ಉಡಿಚಿmಔಟಿe ಈಡಿಚಿಟಿಛಿhiseeಖಿeಡಿmsಞಟಿನಲ್ಲಿ ದಿನಾಂಕ ೧೫-೦೬-೨೦೨೫ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆಯ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...