ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಲ್ವರು ಸದಸ್ಯರ ನೇಮಕ

Date:

ಹಾವೇರಿ: ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಗರಾಭಿವೃದ್ಧಿ ಇಲಾಖೆ ಮಾ.೨೫ರಂದು ನಾಲ್ವರು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಹಾವೇರಿಯ ಯುವ ಮುಖಂಡ ಹಾಗೂ ಎನ್.ಎಸ್.ಯು.ಐನ ರಾಜ್ಯ ಕಾರ್ಯದರ್ಶಿ, ತಾಜ್ ನಗರದ ಹುಸೇನಸಾಬ ಮೌಲಾಸಾಬ ಜಿಗರಿ, ಇಜಾರಿಲಕ್ಮಾಪುರದ ಬಸವರಾಜ ಯಲ್ಲಪ್ಪ ಮಾಳಗಿ, ಹೊಸನಗರದ ಮಾಲಿಂಗಯ್ಯ ಶೇಖಯ್ಯ ಪಾಟೀಲ್, ಬಣ್ಣದಮಠ ಹತ್ತಿರ ವೀಣಾ ಕರಬಸಪ್ಪ ಹಲಗಣ್ಣವರ್ ಇವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...