ಹಾವೇರಿ ನಗರ ಸಭೆಯ ಆಶ್ರಯ ಸಮಿತಿಗೆ ಅಧ್ಯಕ್ಷರಾಗಿ ಜಗದೀಶ ಬೆಟಗೇರಿ ನೇಮಕ
ಹಾವೇರಿ; ಹಾವೇರಿ ನಗರ ಸಭೆಯ ಆಶ್ರಯ ಸಮಿತಿಗೆ ಅಧ್ಯಕ್ಷರಾಗಿ ಇಲ್ಲಿನ ಕಾಂಗ್ರೆಸ್ ಮುಖಂಡ ಜಗದೀಶ ದುಂಡಪ್ಪ ಬೆಟಗೇರಿ ಅವರನ್ನುನೇಮಕ ಮಾಡಿ ಜುಲೈ. ೧ ರಂದು ವಸತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಹಾವೇರಿ ನಗರ ಸಭೆಯ ಆಶ್ರಯ ಸಮಿತಿಗೆ ಅಧ್ಯಕ್ಷರಾಗಿ ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರು ಜಗದೀಶ ಬೆಟಗೇರಿ ಇವರನ್ನು ಹಾವೇರಿ ನಗರ ಸಭೆಯ ಆಶ್ರಯ ಸಮಿತಿಗೆ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡುವಂತೆ ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಶೀಲಿಸಿ, ರುದ್ರಪ್ಪ ಮಾನಪ್ಪ ಲಮಾಣಿ ಇವರ ಬದಲಾಗಿ ಜಗದೀಶ ಬೇಟಗೇರಿ, ಇವರನ್ನು ಹಾವೇರಿ ನಗರಸಭೆಯ ಅಶ್ರಯ ಸಮಿತಿಗೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮ ನಿರ್ದೇಶನ ಮಾಡಿ
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ವಸತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ತಮ್ಮನ್ನು ಹಾವೇರಿ ನಗರಸಭೆಯ ಅಶ್ರಯ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಿಎಂ, ಡಿಸಿಎಮ್, ವಸತಿಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ, ಜಿಲ್ಲೆಯ ಶಾಸಕರಿಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ, ಕಾಂಗ್ರೆಸ್ ಮುಖಂಡರುಗಳಿಗೆ ಜಗದೀಶ ಬೆಟಗೇರಿ ಕೃತಜ್ಞತೆ ಸಲ್ಲಿಸಿದ್ದಾರೆ.

Date: