ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

Date:

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ
-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ.ಮಾ.೨೭(ಕರ್ನಾಟಕ ವಾರ್ತೆ): ಪ್ರಸಕ್ತ ೨೦೨೫-೨೬ನೇ ಸಾಲಿನ ಹಿಂಗಾರು ಹಂಗಾಮಿನ ಅವಧಿಯಲ್ಲಿ ರೈತರು ಬೆಳೆದ ಮಾಲ್ದಂಡಿ/ಹೈಬ್ರೀಡ್ ಜೋಳದ ಹುಟ್ಟುವಳಿ ಖರೀದಿಸಲು ಜಿಲ್ಲೆಯಲ್ಲಿ ನಾಲ್ಕು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಖಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಖರೀದಿ ಕೇಂದ್ರಗಳು: ಹಾವೇರಿ, ರಾಣೇಬೆನ್ನೂರು, ಶಿಗ್ಗಾಂವ ಹಾಗೂ ಸವಣೂರ ಎಪಿಎಂಸಿ ಯಾರ್ಡ್‌ಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಪ್ರತಿ ರೈತರಿಂದ ಎಕರೆ ೧೫ ಕ್ವಿಂಟಾಲ್‌ನಂತೆ ಗರಿಷ್ಠ ೧೫೦ ಕ್ವಿಂಟಾಲ್ ಜೋಳವನ್ನು ಬೆಂಬಲಬೆಲೆ ಯೋಜನೆಯಡಿ ಖರೀದಿಸಲಾಗುತ್ತಿದೆ. ರೈತರು ದಿನಾಂಕ ೩೧-೦೩-೨೦೨೬ ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ವಿಳಂಬವಾದರೆ ನೋಂದಣಿ ಮಾಡಿಕೊಳ್ಳಲಾಗುವುದಿಲ್ಲ. ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಪ್ರಕಟಣೆಯಲ್ಲಿ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಕೇಂದ್ರದಿಂದ ಸ್ಥಳೀಯ ಸಂಸ್ಥೆಗಳ ದುರ್ಬಲಗೊಳಿಸುವ ಪ್ರಯತ್ನ : ಶಾಸಕ ಮಾನೆ

ಕೇಂದ್ರದಿಂದ ಸ್ಥಳೀಯ ಸಂಸ್ಥೆಗಳ ದುರ್ಬಲಗೊಳಿಸುವ ಪ್ರಯತ್ನ : ಶಾಸಕ ಮಾನೆ ಹಾನಗಲ್: ಗ್ರಾಮೀಣ...

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್ ಪ್ರತಿಭಟನೆ

 ನೀಟ್ ಪರೀಕ್ಷೆ ರದ್ದು ಖಂಡಿಸಿ ಸಂಸದರ ಕಚೇರಿ ಎದುರು ಯುಥ್ ಕಾಂಗ್ರೆಸ್...

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಷ್ಕೃತ ವಸ್ತ್ರಸಂಹಿತೆ ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳ ಗೌರವಿಸುವ ವಸ್ತ್ರಸಂಹಿತೆಯಾಗಿದೆ ಬೆಂಗಳೂರು: ಸಂವಿಧಾನದ...