ಹಾವೇರಿ ಮೀಸಲು ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣನವರ-ಹಾನಗಲ್ಲ ಕ್ಷೇತ್ರಕ್ಕೆ ಶಿವರಾಜ ಸಜ್ಜನರಗೆ ಟಿಕೆಟ್

Date:

ಹಾವೇರಿ : ಬಿಜೆಪಿ ಎರಡನೆ ಪಟ್ಟಿ ಬಿಡುಗಡೆಮಾಡಿದ್ದು ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣನವರ ಟಿಕೆಟ್ ನೀಡಿದ್ದು, ಜಹಾನಗಲ್ಲ ವಿಧಾನಸಭಾ ಕ್ಷೇತ್ರದ ಟಿಕೆಟ್‌ನ್ನು ಶಿವರಾಜ ಸಜ್ಜನರ ಅವರಿಗೆ ನೀಡಿದೆ.
ಈ ಬಗ್ಗೆ ಬಿಜೆಪಿ ಬುಧವಾರ ರಾತ್ರಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದು ಹಾಲಿ ಶಾಸಕ ಮತ್ತು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ನೆಹರು ಓಲೇಕಾರ್ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಹಾವೇರಿ ಶಾಸಕ ನೆಹರು ಓಲೇಕಾರ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಅವರ ಅಭಿಮಾನಿಗಳು ತೀವೃ ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತ ಹಾನಗಲ್ಲ ಕ್ಷೇತ್ರಕ್ಕೆ ಮಾಜಿ ಶಾಸಕ , ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದ ಶಿವರಾಜ ಸಜ್ಜನರಿಗೆ ಟಿಕೆಟ್ ನೀಡಿದೆ.
ಹಾವೇರಿ ಮತ್ತು ಹಾನಗಲ್ಲ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಳೆದು ತೂಗಿ ಬಿಜೆಪಿ ಟಿಕೆಟ್ ಅಂತಿಮ ಗೊಳಿಸಿದೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಕರ್ನಾಟಕ ರಾಜ್ಯದ ನಾಯಕರ ಜೊತೆಗೆ ಮೇಲಿಂದ ಮೇಲೆ ಸಭೆ ನಡೆಸಿ ಅಭ್ಯರ್ಥಿಗಳ ಪೂರ್ವಾಪರ ನೋಡಿ, ಕಾರ್ಯವೈಖರಿ, ಅಪರಾಧ ಹಿನ್ನೆಲೆ ನೋಡಿ ಅಳೆದು ತೂಗಿ ಟಿಕೆಟ್ ಅಂತಿಮಗೊಳಿಸಿದೆ ಎನ್ನಲಾಗುತ್ತಿದೆ.

ಗವಿಸಿದ್ದಪ್ಪ ದ್ಯಾಮಣ್ಣನವರ ಬ್ಯಾಡಗಿಯಲ್ಲಿ  ತಹಶೀಲ್ದಾರ ಕಚೇರಿಯಲ್ಲಿ ಗ್ರೇಡ್ -2 ತಹಶೀಲ್ದಾರ ಎಂದು ಕಾಯ೵ನಿವ೵ಹಿಸುತ್ತಿದ್ದರು. ಇವರೂ ಮೂಲತಹ ರಾಣೇಬೆನ್ನೂರಿನವರಾಗಿದ್ದಾರೆ.

ಇತ್ತ ನೆಹರು ಓಲೇಕಾರ ಅವರಿಗೆ ಟಿಕೆಟ್  ತಪ್ಪಿದ ಕಾರಣ ಅವರ ಬೆಂಬಲಿಗರು ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...