ಹಾವೇರಿ, ಹಿರೇಕೆರೂರು, ರಾಣೇಬೆನ್ನೂರು, ಸವಣೂರು, ರಟ್ಟೀಹಳ್ಳಿ ತಾಲೂಕುಗಳಲ್ಲಿ “ಬರ” ಘೋಷಣೆ

Date:

ಹಾವೇರಿ: ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ರಾಜ್ಯದ ೧೯೫ ತಾಲೂಕುಗಳು ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶದಲ್ಲಿ ಹಾವೇರಿಜಿಲ್ಲೆಯ ಹಾವೇರಿ, ಹಿರೇಕೆರೂರು, ರಾಣೇಬೆನ್ನೂರು, ಸವಣೂರು, ರಟ್ಟೀಹಳ್ಳಿ ತಾಲೂಕುಗಳಲ್ಲಿ “ಬರ” ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಶಿಗ್ಗಾವಿ, ಹಾನಗಲ್ಲ, ಬ್ಯಾಡಗಿ ತಾಲೂಕುಗಳು ಹೆಸರು ಸಧ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿಲ್ಲ.
ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ ೨೦೨೩ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ ೩೧ ಜಿಲ್ಲೆಗಳ ೨೩೬ ತಾಲೂಕುಗಳ ಪೈಕಿ ೧೯೫ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ಹೇಳಿದೆ. ಇನ್ನೂ ೧೯೫ ತಾಲ್ಲೂಕುಗಳ ಪೈಕಿ ೧೬೧ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕು ಹಾಗೂ ೩೪ ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ೬ ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದ್ದು, ಕಾಲ ಕಾಲಕ್ಕೆ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...