೮೭ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ

Date:

ಹಾವೇರಿ; ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯ ದ ಪಾಲಾಗಿದೆ. ಭಾನುವಾರ ಹಾವೇರಿ ಯ ಪ್ರವಾಸಿ ಮಂದಿರದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ನಿರ್ಣಯಮಾಡಲಾಗಿದೆ ಎಂದು ಸಭೆಯ ನಂತರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿದದ್ದಾರೆ.

ಏಲಕ್ಕಿ ನಾಡಿನಿಂದ‌ ಸಕ್ಕರೆ ನಾಡಿಗೆ ಸಮ್ಮೇಳನದ ಸಮ್ಮೇಳನ ದ ಆತಿಥ್ಯ ದೊರೆತಿದೆ. ಬಗ್ಗೆ  ಮಾತನಾಡಿದ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿ‌ಅವರು‌ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ‌ಚರ್ಚಿಸಿ ಯಶಸ್ವಿ ಸಮ್ಮೇಳನ ಸಂಘಟಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...