ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಹಾವೇರಿ : ಹಾವೇರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜುಗಳ, ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಶಾಲೆ-ಕಾಲೇಜುಗಳಲ್ಲಿ ಹಾಗೂ ಹೊಸದಾಗಿ ಸೃಜನೆಯಾಗಿರುವ ಅಲ್ಪಸಂಖ್ಯಾತರ ಮಹಿಳಾ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಶಾಲೆ ಮತ್ತು ಕಾಲೇಜುಗಳಿಗೆ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಕನ್ನಡ, ಇಂಗ್ಲೀ?, ಹಿಂದಿ, ಉರ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಭೌತಶಾಸ್ತ್ರ್ರ, ರಸಾಯನಶಾಸ್ತ್ರ್ರ ಜೀವಶಾಸ್ತ್ರ, ಗಣಿತ ಶಾಸ್ತ್ರ್ರ, ಲೆಕ್ಕಶಾಸ್ತ್ರ್ರ, ಅರ್ಥಶಾಸ್ತ್ರ್ರ ವ್ಯವಹಾರ ಅಧ್ಯಯನ, ಕಂಪ್ಯೂಟರ್ ಸೈನ್ಸ್, ಇತಿಹಾಸ, ರಾಜ್ಯಶಾಸ್ತ್ರ್ರ ಹಾಗೂ ಸಮಾಜಶಾಸ್ತ್ರ್ರ ವಿ?ಯಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳನ್ನು ಖಾಲಿ ಹುದ್ದೆಗೆ ಅವಶ್ಯಕತೆಗೆ ಅನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು. ಶಾಲಾ ಶಿಕ್ಷಕರ ಹುದ್ದೆಗೆ ಃ.sಛಿ. b.eಜ/ಃ.ಂ.b.eಜ ಹಾಗೂ ಕಾಲೇಜು ಉಪನ್ಯಾಸಕರ ಹುದ್ದೆಗೆ ಒ.sಛಿ.ಃ.eಜ/ಒ.ಛಿom.ಃ.eಜ/ಒ.ಂ.ಃ.eಜ ವಿದ್ಯಾರ್ಹತೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಗತ್ಯ ಮಾಹಿತಿಯೊಂದಿಗೆ ಭರ್ತಿಮಾಡಿದ ಅರ್ಜಿಯೊಂದಿಗೆ ದೃಢಿಕೃತ ದಾಖಲೆಗಳನ್ನು ದಿನಾಂಕ ೧೨-೦೫-೨೦೨೬ ರಂದು ಸಂಜೆ ೫ ಗಂಟೆಯೊಳಗಾಗಿ ಹಾವೇರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ. ಹಾವೇರಿ-೦೮೩೭೫-೨೩೪೫೦೫, ಬ್ಯಾಡಗಿ-೯೦೦೮೪೫೩೬೦೫, ರಾಣೇಬೆನ್ನೂರು-೯೯೬೪೯೬೩೦೫೬, ಹಿರೇಕೆರೂರು-೯೧೬೪೧೧೭೮೬೨, ಶಿಗ್ಗಾಂವ-೬೩೬೬೫೭೮೬೯೨, ಹಾನಗಲ್ -೯೦೦೮೧೪೭೫೯೨ ಹಾಗೂ ಸವಣೂರು-೯೯೦೧೫೩೬೫೦೪ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...