ಅಪರಿಚಿತ ವಾಹನ ಡಿಕ್ಕಿ- ಚಿರತೆ ಸಾವು

Date:

ಅಪರಿಚಿತ ವಾಹನ ಡಿಕ್ಕಿ- ಚಿರತೆ ಸಾವು

ಹಾವೇರಿ:ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಹೆಣ್ಣು ಚಿರತೆ ಮರಿಯೊಂದು ಸಾವನ್ನಪ್ಪಿದ ಘಟನೆ ಬ್ಯಾಡಗಿ: ತಾಲೂಕಿನ ಮೋಟೆಬೆನ್ನೂರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಹೆಣ್ಣು ಚಿರತೆ ಮರಿಯೊಂದು ಸಾವನ್ನಪ್ಪಿದ ಘಟನೆ ಸಾಲುಮರದ ತಿಮ್ಮಕ್ಕ ಉದ್ಯಾನವನದ ಸಮೀಪ ಗುರುರಾರ ತಡರಾತ್ರಿ ನಡೆದಿದೆ.

ಉದ್ಯಾನವನದ ಮುಂಭಾಗ ಹೆದ್ದಾರಿ ಇವರು ಕಾರಣ ಚಿರತೆ ಮರಿ ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯ ಪರಿಣಾಮ ಚಿರತೆ ರಸ್ತೆ ಬದಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ:ಘಟನೆ ಸಂಭವಿಸಿದ ನಂತರ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಹೆಚ್ಚುವರಿ ಲಕ್ಷö್ಮಣ ಶಿರಕೋಳ ಬ್ಯಾಡಗಿ ಪಿಎಸ್‌ಐ ನಿಂಗೇನಹಳ್ಳಿ ಸೇರಿದಂತೆ ಹಲವರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಮೃತ ಚಿರತೆಯ ಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು, ಪ್ರಾಥಮಿಕವಾಗಿ ವಾಹನ ಡಿಕ್ಕಿ ಯೇ ಸಾವಿಗೆ ಕಾರಣ ಎಂದು ಸ್ಪಷ್ಟ ಪಡಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ ಮೃತ ಚಿರತೆ ಸುಮಾರು ಎರಡು ವರ್ಷದ ಹೆಣ್ಣು ಚಿರತೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಚಿರತೆಗಳ ಸಂಚಾರ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ

ಎಸ್.ಆರ್. ನಂದಿಹಳ್ಳಿಗೆ ’ಮೂಡಣ’ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಹಾವೇರಿ : ಕರ್ನಾಟಕ ಕಾರ್ಯನಿರತ...

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ

ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಿಸಿಎಸ್‌ಆರ್ ಸಹಭಾಗಿತ್ವ ಅಗತ್ಯ-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಹಾವೇರಿ:: ಜಿಲ್ಲೆಯ...

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ

ಸಾಧನೆ ಮಾಡಿದವರಿಗೆ ಗೌರವಿಸಿದ್ದು ಹೆಮ್ಮೆಯ ವಿಷಯ -ಉಡಚಪ್ಪ ಮಾಳಗಿ ಹಾವೇರಿ:ನಿರಂತರವಾಗಿ ಹೋರಾಟ,...

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ

ಹಾವೇರಿ ಜಿಲ್ಲೆಯಲ್ಲಿ ಬರ ಘೊಷಿಸಿ, ರೈತರ ನೆರವಿಗೆ ಧಾವಿಸಿ-ವೆಂಕಟೇಶ ನಾರಾಯಣಿ ಹಾವೇರಿ: ಹಾವೇರಿ...