ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

Date:

ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ
ಹಾವೇರಿ : ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ ೦೭ ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿರಬೇಕು. ಜಿಲ್ಲಾ ಬಾರ್ ಅಸೋಸಿಯೇಶನ್ನಿನ ಸದಸ್ಯರಾಗಿರಬೇಕು. ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು ನಿಯಮ ೧೯೭೭ಗಳನ್ವಯ ಎಲ್ಲಾ ಷರತ್ತುಗಳಿಗೆ ಅರ್ಹನಾಗಿರಬೇಕು.
ಅರ್ಹ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ ೨೮-೦೮-೨೦೨೫ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!  ಹಾವೇರಿ :...

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...