“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ

Date:

ಹಾವೇರಿ: ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ ೨೧ ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ.
“ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ ೨೧ ಅಡಿ ಬಿಲ್ಲನ್ನು ಏರಿ ಆಯುಧಪೂಜೆಯ ದಿನದಂದು ಭವಿಷ್ಯ ನುಡಿದಿರುತ್ತಾರೆ. “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದರು. ಪ್ರತೀ ವರ್ಷ ನಿಜಾಂಶವನ್ನು ತಿಳಿಸುವಂತಹ ಭವಿಷ್ಯವಾಣಿ ಇದಾಗಿರುತ್ತದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಈ ವರ್ಷದ ಕಾರ್ಣಿಕವು ಉತ್ತಮವಾಗಿದ್ದು, ಭವಿಷ್ಯವಾಣಿಯನ್ನು ರೈತಾಪಿ ವರ್ಗದ ಪರವಾಗಿ ವಿಶ್ಲೇಷಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...