ಆ.೨೦ರಂದು ಹಾವೇರಿಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Date:

ಆ.೨೦ರಂದು ಹಾವೇರಿಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಹಾವೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ.೨೦ರಂದು ಜಿಲ್ಲೆಯ ಶಾಲಾ, ಕಾಲೇಜ್ ಹಾಗೂ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ದಿನಾಂಕ:೨೦ ರಂದು ರಜೆ ಘೋಷಿಸಿ ಆದೇಶಿಸಿದೆ. ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಹಾವೇರಿ, ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಹಾವೇರಿ ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾವೇರಿ ಇವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಈ ರಜೆ ದಿನವನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲು ಅವರು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್

ಪತ್ರಿಕಾ ವಾಹನದಲ್ಲಿ ಸಚಿವರು ಹಾಗೂ ಅಧಿಕಾರಿಗಳಿಂದ ಸಿಟಿ ರೌಂಡ್ ಹಾವೇರಿ: ವಾರ್ತಾ ಮತ್ತು...

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ – ಸಚಿವ ರುದ್ರಪ್ಪ ಲಮಾಣಿ

ಹಾವೇರಿ  :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ -...

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...