ಇದೀಗಬಂದ ಸುದ್ದಿ,‌ನೀರಿನಲ್ಲಿ‌ಕೊಚ್ಚಿಹೋಗಿದ್ದ ಬಾಲಕ ಪತ್ತೆ, ಆಸ್ಪತ್ರೆಗೆ ರವಾನೆ

Date:

ಹಾವೇರಿ: ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿದ್ದ ಬಾಲಕ‌ ವೇದು ಪತ್ತೆ ಯಾಗಿದ್ದಾನೆ. ಒಡ್ಡಮ್ಮ ದೇವಸ್ಥಾನ ದ ಬಳಿ ಚರಂಡಿಯಲ್ಲಿ ಸಿಲುಕಿ ಕೊಂಡಿದ್ದ ಬಾಲಕನನ್ನು ‌ಹಿರತಗೆದು ಚಿಕಿತ್ಸೆ ಗೆ ಜಿಲ್ಲಾ ಆಸ್ಪತ್ರೆಗೆ ಅಂಬುಲನ್ಸ್ ನಲ್ಲಿ ಜಿಲ್ಲಾ ಆಸ್ಪತ್ರೆ ಗೆ ಕರೆದುಕೊಂಡು ಹೋಗಲಾಗಿದೆ.ಬೆಳಿಗ್ಗೆ ಯಿಂದ ಅಗ್ನ ಶಾಮಕ ಠಾಣೆಯ ಸಿಬ್ಬಂದಿ, ಪೌರಕಾರ್ಮಿಕರ‌ಕಾರ್ಯಾಚರಣೆ ನಡೆಸುವ ಮೂಲಕ ಚರಂಡಿಯಲ್ಲಿ ಸಿಲುಕಿದ್ದ ಬಾಲಕನನ್ನು ಚರಂಡಿಯ ಮೇಲೆನ ಕಲ್ಲುಗಳನ್ನು ತಗೆದು ಹೊರತಂದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...