ಉ.ಕ. ಸಮಸ್ಯೆಗಳ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

Date:

ಹಾವೇರಿ : ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾಗಿನೆಲೆಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿ?ರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.
೧೫೦ ದಿನಗಳ ಉದ್ಯೋಗ ನೀಡಲು ಕೇಂದ್ರವಿನ್ನೂ ಒಪ್ಪಿಗೆ ಸೂಚಿಸಿಲ್ಲ : ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಎನ್ ಆರ್ ಜಿ ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ ೧೫೦ ಮಾನವದಿನಗಳ ಉದ್ಯೋಗ ನೀಡುವ ಕೇಂದ್ರದ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ ಎಂದರು.
ರಾಜ್ಯದ ದುಡ್ಡು ರಾಜ್ಯಕ್ಕೆ ನೀಡುತ್ತಿಲ್ಲ: ಇಡೀ ದೇಶದಲ್ಲಿ ೧೨ ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.
ವಕೀಲನಾಗಿರುವುದರಿಂದಲೇ ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್ : ಕುಮಾರಸ್ವಾಮಿಯವರು ವಕೀಲರಾಗಿದ್ದ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ತನಿಖೆಯ ಆದೇಶವನ್ನು ವಾಪಸ್ಸು ಪಡೆದಿರುವುದು ಸರಿಯೇ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,ನಾನು ವಕೀಲನಾಗಿರುವುದರಿಂದ, ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಯ ಬಗ್ಗೆ ಸಮ್ಮತಿಸುತ್ತಿದೆ ಎಂದರು. ಈವೇಳೆ ಅವರೊಂದಿಗೆ ಸಚಿವರಾದ ಶಿವಾನಂದ ಪಾಟೀಲ, ಮಧು ಬಂಗಾರಪ್ಪ, ಶಾಸಕ ಬಸವರಾಜ ಶಿವಣ್ಣನವರ ಮತ್ತಿತರರು ಇದ್ದರು.

ಹಾವೇರಿಜಿಲ್ಲೆಗೆ ೨೨೬ ಕೋಟಿ ರೂ.ಬಿಡುಗಡೆ
ಬರ ಎದುರಿಸುತ್ತಿರುವ ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ ೨೨೬ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಕೀಲನಾಗಿದ್ದಕ್ಕೆ ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್:ಸಿಎಂ
ಹಾವೇರಿ: ಡಿ.ಕೆ. ಶಿವಕುಮಾರ್ ಅವರ ಮೇಲಿನ ತನಿಖೆಯ ಆದೇಶವನ್ನು ವಾಪಸ್ಸು ಪಡೆದಿರುವುದು ಸರಿಯೇ ಎಂದು ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿದ್ದಾರೆ. ನಾನು ವಕೀಲನಾಗಿದ್ದರಿಂದ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಯ ಬಗ್ಗೆ ಸಮ್ಮತಿಸುತ್ತಿದ್ದೆ ಎಂದು ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕಾಗಿನೆಲೆಯಲ್ಲಿ ತಿರುಗೇಟು ನೀಡಿದರು.

ಪಕ್ಷದ ವರಿಷ್ಠರಿಗೆ ಅಂತಿಮ ಪಟ್ಟಿ
ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯನವರು ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...