ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ  

Date:

ಹಾವೇರಿ: ಪರಿಶಿಷ್ಟ ಜಾತಿ- ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಅನ್ವಯ ರಚಿತವಾಗಿರುವ ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿಗೆ ೬ಜನ ಸದಸ್ಯರನ್ನಾಗಿ ನೇಮಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹಾವೇರಿ ತಾಲೂಕಿನ ಬಸವರಾಜ ಹೆಡಿಗೊಂಡ, ಸಂಜಯಗಾಂಧಿ ಸಂಜೀವಣ್ಣನವರ, ಅಜ್ಜಪ್ಪ ಗೋಣೆಮ್ಮನವg, ಹಾನಗಲ್‌ತಾಲೂಕಿನ ಜಗದೀಶ ನಾಗಪ್ಪ ಹರಿಜನ, ಎನ್.ಎನ್.ಗಾಳೆಮ್ಮನವರ, ಹಿರೇಕೆರೂರು ತಾಲೂಕಿನ ಶಿವರಾಜ ಹರಿಜನ, ರಾಣೆಬೆನ್ನೂರು ತಾಲೂಕಿನ  ರಮೇಶ ಹನುಮಂತಪ್ಪ ಕೊರವರ,  ಶಿಗ್ಗಾಂವಿ ತಾಲೂಕಿನ ಮಲ್ಲೇಶ ಬಸವಂತಪ್ಪ ದೇವಗಿರಿ ಅವರು  ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿಗೆ ನೇಮಕಗೊಂಡಿರುವ ಸದಸ್ಯರಾಗಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...