ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಬೊಮ್ಮಾಯಿ
ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಮಧ್ಯಾಹ್ನ ದೆಹಲಿಯ ಲೋಕಸಭೆಯಲ್ಲಿ ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ಬೀಕರಿಸಿದರು. ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಾವೇರಿ ಲೋಕಸಭಾ ಸಂಸದರಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭತೃಹರಿ ಮಹತಾಭ್ ಪ್ರಮಾಣ ವಚನ ಬೊಧಿಸಿದರು.

Date: