ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಶೆಟ್ಟಿ ವಿಭೂತಿ

Date:

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಶೆಟ್ಟಿ ವಿಭೂತಿ
ಹಾವೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದರವರು ಹಾಗೂ ಕಾರ್ಯಧ್ಯಕ್ಷ ಚಂದ್ರಶೇಖರ ಅವರ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಲೆಮಾರಿ ಸಮಾಜಸ ಮುಖಂಡ ಇಜಾರಿಲಕಮಾಪುರದ ಶೆಟ್ಟಿ ಚಿನ್ನದೊಡ್ಡಪ್ಪ ವಿಭೂತಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೋನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ 

ಟಾಕ್ಸಿಕ್: ಲೌಕಿಕ ಬದುಕಿನ ಭ್ರಮಾ ಲೋಕಕ್ಕೆ ಕನ್ನಡಿ ಹಿಡಿದ ಯಶ್ ಚಿತ್ರವಿಮರ್ಶಾ...

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ

ಹಾಬೇರಿ:ನಗರ ಆಶ್ರಯ ಸಮಿತಿ ಸದಸ್ಯತ್ವಕ್ಕೆ-ಕಾಂಗ್ರೆಸ್ ಸದಸ್ಯತ್ವಕ್ಕೆ ಪಟ್ಟಣಶೆಟ್ರು ರಾಜೀನಾಮೆ ಹಾಬೇರಿ: ನಾಗೇಂದ್ರನಮಟ್ಟಿ (ನಗರ)...

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ರಿಗೆ ಸನ್ಮಾನ ಹಾವೇರಿ:ಕರ್ನಾಟಕ ವಿಧಾನಸಭೆಯ...

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ

ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ ಹಾವೇರಿ: ಪ್ರೋತ್ಸಾಹ ಧನ...