ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಹಾವೇರಿ-ರುದ್ರಪ್ಪ ಲಮಾಣಿ, ಬ್ಯಾಡಗಿ-ಬಸವರಾಜ ಶಿವಣ್ಣನವರ, ರಾಣೇಬೆನ್ನೂರ-ಪ್ರಕಾಶ ಕೋಳಿವಾಡ, ಹಿರೇಕೆರೂರು-ಯ.ಬಿ.ಬಣಕಾರ, ಹಾನಗಲ್ಲ-ಶ್ರೀನಿವಾಸ ಮಾನೆ ಅವರಗಳಿಗೆ ಟಿಕೆಟ್ ಘೋಷಣೆ

Date:

ಬೆಂಗಳೂರು: ಕಾಂಗ್ರೆಸ್ಸಿನ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಒಟ್ಟು ೧೨೪ ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು , ಹಾವೇರಿಜಿಲ್ಲೆಯ ಆರ ವಿಧಾನಸಬಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾವಿ ಕ್ಷೇತ್ರ ಹೊರತು ಪಡಿಸಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಮಾಡಲಾಗಿದೆ. ಹಾವೇರಿ: ರುದ್ರಪ್ಪ ಲಮಾಣಿ, ಬ್ಯಾಡಗಿ: ಬಸವರಾಜ್ ಎನ್ ಶಿವಣ್ಣನವರ, ಹಿರೇಕೆರೂರು: ಯು.ಬಿ. ಬಣಕಾರ, ರಾಣೇಬೆನ್ನೂರು: ಪ್ರಕಾಶ್ ಕೆ ಕೋಳಿವಾಡ, ಹಾನಗಲ್: ಶ್ರೀನಿವಾಸ್ ಮಾನೆ ಅವರುಗಳು ಹೆಸರುಗಳು ಮೊದಲ ಪಟ್ಟಿಯಲ್ಲಿ ಘೋಷಣೆಯಾಗಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಖುಲ್ ವಾಸ್ಕಿನ್ ಪಟ್ಟಿ ಬಿಡಗಡೆಮಾಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...