ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ

Date:

ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸನ್ಮಾನ
ಹಾವೇರಿ: ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸರ್ಕಾರದ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆಪಿಸಿಸಿಯ ಸಂಯೋಜಕರಾದ ವೀರಣ್ಣ ಪಾಟೀಲ್ ಅವರನ್ನು ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿ ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭ ಕೆಪಿಸಿಸಿಯ ಸಂಯೋಜಕ ರಜಾಕ್ ಮುಲ್ಲಾ, ಹಾಗೂ ಕೋಡಿಹಳ್ಳಿ ಶ್ರೀಗಳ ಪರಮಶಿಷ್ಯ ಸಂತೋಷ್ ಹಗರೆ, ಮಲ್ಲಿಕಾರ್ಜುನ್ ಬಿರಾದಾರ್ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾನಗಲ್ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ

ಹಾನಗಲ್ ಬ್ಲಾಕ್ ಕಾಂಗ್ರೆಸ್‌ಗೆ ನೇಮಕ ಹಾನಗಲ್: ತಾಲೂಕಿನ ಮಾಸನಕಟ್ಟಿ ಗ್ರಾಮದ ಯುವ ಮುಖಂಡ...

ಹಾವೇರಿ: ಆನ್‌ಲೈನ್ ಮೂಲಕ ಔಷಧ ವ್ಯಾಪಾರ ನಿಲ್ಲಿಸಲು ಆಗ್ರಹಿಸಿ ಮೇ ೨೦ಕ್ಕೆ ಔಷಧ ಮಾರಾಟ ಬಂದ್

ಹಾವೇರಿ: ಆನ್‌ಲೈನ್ ಮೂಲಕ ಔಷಧ ವ್ಯಾಪಾರ ನಿಲ್ಲಿಸಲು ಆಗ್ರಹಿಸಿ ಮೇ ೨೦ಕ್ಕೆ...

ಜನನ-ಮರಣಗಳ ತಡ ನೋಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಜನನ-ಮರಣಗಳ ತಡ ನೋಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ : ಇ-ತಂತ್ರಾಂಶದಲ್ಲಿ...

ಡಾಂಗೆ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ: ರುದ್ರಪ್ಪ ಲಮಾಣಿ

ಡಾಂಗೆ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ: ರುದ್ರಪ್ಪ ಲಮಾಣಿ ಹಾವೇರಿ:...