ಚಿತ್ತಿಮಳಿಗೆ ಹಾವೇರಿಯ ಬಳಿ ತುಂಗಾ ಮೇಲ್ದಂಡೆ ಕಾಲುವೆ ಡಮಾರ..

Date:

ಚಿತ್ತಿಮಳಿಗೆ ಹಾವೇರಿಯ ಬಳಿ ತುಂಗಾ

ಮೇಲ್ದಂಡೆ ಕಾಲುವೆ ಡಮಾರ, ಸಾವಿರಾರು ಎಕರೆ ಪ್ರದೇಶಕ್ಕೆ ನುಗ್ಗಿರುವ ನೀರು

ಹಾವೇರಿ; ಕಳೆದರಾತ್ರಿ ಎಡಬಿಡದೇ ಸುರಿದ ಭಾರೀಮಳೆಗೆ ಹಾವೇರಿಗೆ ಸಮೀಪದ ಕನಕಪುರ ದ ಹತ್ತಿರತುಂಗಾ ಮೇಲ್ದಂಡೆ ಕಾಲುವೆ ಶನಿವಾರ ಬೆಳಗಿನ ಜಾವ ಡಮಾರ ಎಂದಿದೆ.
ಕಾಲುವೆಯ ನೀರು ಹೊಳೆಯಂತೆ ಹರಿಯುತ್ತಿದ್ದು ಸಾವಿರಾರು ಎಕರೆ ಪ್ರದೇಶಕ್ಕೆ ನುಗ್ಗಿರುವ ನೀರು ಬೆಳೆಗಳನ್ನು ನುಂಗಿಹಾಕಿದೆ.
ಚಿತ್ತಿಮಳಿಗೆ ಹಾವೇರಿಯ ಬಳಿ ತುಂಗಾ ಮೇಲ್ದಂಡೆ ಕಾಲುವೆ ೫೦ ಅಡಿ ಒಡೆದು ಅಪಾರ ಪ್ರಮಾಣದಲ್ಲಿ‌ಹಾನಿ ಸಂಭವಿಸಿದೆ.
ಕಳಪೆ ಕಾಮಗಾರಿ, ಆಕ್ರೋಶ: ತುಂಗಾ ಮೇಲ್ದಂಡೆ ಕಾಲುವೆಯ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು ೫ ವರ್ಷಗಳಲ್ಲಿ ಯುಟಿಪಿ ಕಾಲುವೆ ಒಡೆದು ಹೋಗಿದ್ದು, ರೈತರಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇದರ ನೈತಿಕ ಹೊಣೆಯನ್ನು ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಹೊತ್ತು ಕಾಲುವೆ ದುರಸ್ತಿ ಪಡಿಸುವುದರ ಜೊತೆಗೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಯುಟಿಪಿ ಅಧಿಕಾರಿಗಳನ್ನು ರೈತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...