News Week
Magazine PRO

Company

ಜುಲೈ.27ರಂದು ಹಾವೇರಿಜಿಲ್ಲೆಯಾಧ್ಯಂತ ಶಾಲಾ ಕಾಲೇಜುಗಳಿಗೆ  ರಜೆ ಘೋಷಣೆ

Date:

 ಹಾವೇರಿ:  ಜಿಲ್ಲೆಯಲ್ಲಿ ನಿರಂತರವಾಗಿ
ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ  ಹಾವೇರಿಜಿಲ್ಲೆಯಲ್ಲಿ ಮಳೆ ಮುಂದುವರೆಯುವದಾಗಿ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ  ರಘನಂದಮೂರ್ತಿ ಅವರು  ಜಿಲ್ಲೆಯ

ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಜುಲೈ 27ರಂದು  ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ದಿನಾಂಕ 27-07-2023ರಂದು ಇದೇ ರೀತಿ ಮಳೆ ಸುರಿಯುವ ಸಂಭವ ಇರುವುದರಿಂದ
 ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:27.07.2023 ( ಗುರುವಾರ) ದಂದು ಹಾವೇರಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಖಾಸಗಿ ಹಾಗೂ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.
ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನೀಯರಿಂಗ್ ಮತ್ತು ಐ ಟಿ ಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಗಳು‌ ಆದೇಶಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...