ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಡಾ. ಮಲ್ಲೇಶಪ್ಪ ಹರಿಜನ ನೇಮಕ

Date:

ಹಾವೇರಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಮಖಂಡರಾದ ಶಿಗ್ಗಾಂವ ತಾಲೂಕಿನ ಸಿಂಗಾಪುರ ಗ್ರಾಮದ ಡಾ. ಮಲ್ಲೇಶಪ್ಪ ಹರಿಜನ ಅವರನ್ನು ನಾಮ ನಿರ್ದೇಶನ ಮಾಡಿ ೩ ಸಮಾಜ ಕಲ್ಯಾಣ ಇಲಾಖೆಸರ್ಕಾರದ ಉಪ ಕಾರ್ಯದರ್ಶಿ ಅಧಿಸೂಚೆನೆಯ ಮೂಲಕ ಆದೇಶ ಹೊರಡಿಸಿದ್ದಾರ.
ತಮ್ಮನ್ನು ಗುರುತಿಸಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲು ಶ್ರಮಿಸಿದ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಡಾ. ಮಲ್ಲೇಶಪ್ಪ ಹರಿಜನ ಕೃತಜ್ಞತಸಲ್ಲಿಸಿದ್ದಾರೆ. 

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಗೆ 2 “ಮಕ್ಕಳ ಚಂದಿರ ಪ್ರಶಸ್ತಿ”

ಕಾಡುಮೇಡು ಹಾಗೂ ಬೆರಗು ಕೃತಿಗಳಿಗೆ 2023ನೇ ಸಾಲಿನ ಪ್ರಶಸ್ತಿ ಪ್ರಕಟ ಹಾವೇರಿಗೆ 2...

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ ಸದೃಢವಾದ ದೇಹಕ್ಕೆ ಸದೃಢವಾದ...