ಡಾ.ಬಾಬು ಜಗಜೀವನರಾಮ್ ಅವರ ಆದರ್ಶ ಪಾಲಿಸೋಣ : ಉಡಚಪ್ಪ ಮಾಳಗಿ

Date:

ಹಾವೇರಿ: ದೇಶದ ಅನುಭವಿ ರಾಜಕಾರಣಿ ಡಾ.ಬಾಬು ಜಗಜೀವನರಾಮ್ ಅವರು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದು, ನಮ್ಮ ಸಮಾಜದ ಜೊತೆಗೆ ಎಲ್ಲ ಸಮಾಜದವರ ಶ್ರಯೋಭಿವೃದ್ಧಿಗಾಗಿ ನಿರಂತರ ಸೇವೆ ಸಲ್ಲಿಸಿದ್ದಾರೆ. ಅವರ ಜೀವನ ಆದರ್ಶ ಪಾಲಿಸೋಣ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.
ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಹಸಿರು ಕ್ರಾಂತಿ ಹರಿಕಾರರು ಹಾಗೂ ಮಾಜಿ ಉಪಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ಅವರ ೧೧೯ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಬಾಬು ಜಗಜೀವನ ರಾಮ್ ಅವರು ಸರಳ ಸಜ್ಜನಕೆಗೆ ಹೆಸರುವಾಗಿಯಾಗಿ ದೇಶದ ಜನತೆಗೆ ಹಸಿರು ಕ್ರಾಂತಿ ಮಾಡುವ ಮೂಲಕ ದೇಶದ ಪ್ರಗತಿಗೆ ಸಹಕಾರ ನೀಡಿದ್ದಾರೆ. ತಮ್ಮ ಅನುಭವದಿಂದ ದೇಶದ ಮಹೋನ್ನತ ಗೌರವ ಸ್ಥಾನಮಾನ ಪಡೆದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ದೇಶಕ್ಕಾಗಿ ಹಗಲಿರುಳು ಶ್ರಮವಹಿಸಿ ಎಲ್ಲಾ ಜನಾಂಗದ ಜನರ ಹಾಗೂ ಕಾರ್ಮಿಕರ ಆಶಾಕಿರಣ ಆಗಿದ್ದು, ಅವರ ಬದುಕಿನ ಆದರ್ಶಗಳನ್ನು ಪಾಲಿಸಲು ಮುಂದಾಗಬೇಕಿದೆ ಎಂದು ಮಾಳಗಿ ಹೇಳಿದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಮಾಲತೇಶ ಯಲ್ಲಾಪುರ, ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಎಮ್.P. ಮಖಬೂಲ್, ಮಹಿಳಾ ಘಟಕದ ಕಾಯಾಧ್ಯಕ್ಷೆ ನೀಲಮ್ಮ ಪೂಜಾರ, ಹಾನಗಲ್ಲ ತಾಲ್ಲೂಕಾಧ್ಯಕ್ಷ ಜಗದೀಶ ಹರಿಜನ, ಶಂಭುಲಿಂಗಪ್ಪ ನಿಂಗಪ್ಪನವರ, ಹೊನ್ನಪ್ಪ ಮಾಳಗಿ, ಬಸವರಾಜ ದೇವರಮನಿ, ವಿಶ್ವನಾಥ ನಾಗಮ್ಮನವರ, ಮಂಜುನಾಥ ಹರಿಜನ, ಮಹೇಶಪ್ಪ ಹರಿಜನ, ಹನುಮಂತಪ್ಪ ಶಾಕಾರ, ತರುಣ ಮಾಳಗಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

  ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230...

ಬಡಪಾಯಿಯ ಮನೆಯಲ್ಲಿ ಕಳ್ಳರಿಗೆ “ದಕ್ಕುತ್ತಿದ್ದುದಾದರು ಏನು”?

ಬಡಪಾಯಿಯ ಮನೆಯಲ್ಲಿ ಕಳ್ಳರಿಗೆ "ದಕ್ಕುತ್ತಿದ್ದುದಾದರು ಏನು"? ಅನಾರೋಗ್ಯಕ್ಕೆ ಒಳಗಾಗಿ ಕಳೆದ ಆರು ತಿಂಗಳಿಂದ...

ಸತೀಶ್ ಜಾರಕಿಹೊಳಿಯವರ 64 ನೇ ಹುಟ್ಟುಹಬ್ಬ- ಶಾಲಾ ಮಕ್ಕಳಿಗೆ ನೋಟ್ ಬುಕ್ , ಪೆನ್ ವಿತರಣೆ

ಸತೀಶ್ ಜಾರಕಿಹೊಳಿಯವರ 64 ನೇ ಹುಟ್ಟುಹಬ್ಬ- ಶಾಲಾ ಮಕ್ಕಳಿಗೆ ನೋಟ್...

ಸಿಬಿಐ-ಇಡಿ ಹೆಸರಿನಲ್ಲಿ ಬೆದರಿಕೆ ಹಾವೇರಿ ವ್ಯಕ್ತಿಗೆ ೨೧.೫೦ ಲಕ್ಷರು ವಂಚನೆ

ಸಿಬಿಐ-ಇಡಿ ಹೆಸರಿನಲ್ಲಿ ಬೆದರಿಕೆ ಹಾವೇರಿ ವ್ಯಕ್ತಿಗೆ ೨೧.೫೦ ಲಕ್ಷರು ವಂಚನೆ ಹಾವೇರಿ: ರಣಭೀರ...