ಡಾ. ಸಿದ್ಧಲಿಂಗಯ್ಯ ಸಾಹಿತ್ಯ, ದತ್ತಿ ಪ್ರಶಸ್ತಿಗೆ ಡಾ.ಅರ್ಜುನ ಗೊಳಸಂಗಿ ಆಯ್ಕೆ

Date:

ಹಾವೇರಿ: ೨೦೨೨ನೇ ಸಾಲಿನ ಡಾ. ಸಿದ್ಧಲಿಂಗಯ್ಯ ಸಾಹಿತ್ಯ, ದತ್ತಿ ಪ್ರಶಸ್ತಿಗೆ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಉಪನ್ಯಾಸಕರಾದ ಡಾ.ಅರ್ಜುನ ಗೊಳಸಂಗಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಸರ್ವಾನುಮತದಿಂದ ಆಯ್ಕೆ ಮಾಡಿದೆ.
ಶ್ರವಣಬೆಳಗೊಳದಲ್ಲಿ ನಡೆದ ೮೧ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿನಗಾಗಿ ಸಮ್ಮೇಳನಾಧ್ಯಕ್ಷರಾದ ಡಾ. ಸಿದ್ಧಲಿಂಗಯ್ಯ ಅವರ ಹೆಸರಿನಲ್ಲಿ, ಕನ್ನಡಿಗರ ಸಾರ್ವಭೌಮ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ‘ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಯನ್ನು ಸ್ಥಾಪಿಸಿದ್ದು, ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಸಾಹಿತಿಯೊಬ್ಬರಿಗೆ ಪ್ರಶಸ್ತಿ ನೀಡಬೇಕೆಂಬುದು ದತ್ತಿಯ ಆಶ್ರಯವಾಗಿರುತ್ತದೆ. ೨೦೨೨ ನೇಸಾಲಿನ ಪ್ರಶಸ್ತಿಯನ್ನು ಗದಗಿನ ಹಿರಿಯ ಸಾಹಿತಿ, ದಲತ ಸಾಹಿತ್ಯ ಕ್ಷೇತ್ರಕ್ಕೆ ತಮ್ಮ ಅಮೂಲ್ಯ ಕೃತಿಗಳನ್ನು ನೀಡಿರುವ ಡಾ.ಅರ್ಜುನ ಗೊಳಸಂಗಿ ಅವರನ್ನು ಆಯ್ಕೆಮಾಡಲಾಗಿದ್ದು, ಶಿರ್ಘದಲ್ಲಿ ಪ್ರಶಸ್ತಿಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...