ದ್ವಿ ಚಕ್ರ ವಾಹನ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ

Date:

 ದ್ವಿ ಚಕ್ರ ವಾಹನ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ ಮೊದಲ ವಾರದಲ್ಲಿ ದ್ವಿ ಚಕ್ರವಾಹನ ದುರಸ್ತಿ ತರಬೇತಿ ಆಯೋಜಿಸಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು ೧೮ ರಿಂದ ೪೫ ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ಅಥವಾ https://forms.gle/n4gsj86741jQHJGUA. ಲಿಂಕ್ ಬಳಿಸಿ ಸಹ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ಮೊ.೮೯೭೦೧೪೫೩೫೪/ ೯೪೮೩೪ ೮೫೪೮೯ ಹಾಗೂ ೯೪೮೨೧೮೮೭೮೦ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!

ಹಾವೇರಿಯ ಶಿವಜ್ಯೋತಿ ಆಸ್ಪತ್ರೆಯ ಒಳಗಡೆ ನುಗ್ಗಿದ ಕಾರು -ಅಪಾಯದಿಂದ ಪಾರು!  ಹಾವೇರಿ :...

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...