ಮಾಲತೇಶ ಕರ್ಜಗಿ ಅವರಿಗೆ “ರಾಜ್ಯೋತ್ಸವ ಪ್ರಶಸ್ತಿ”

Date:

ಮಾಲತೇಶ ಕರ್ಜಗಿ ಅವರಿಗೆ “ರಾಜ್ಯೋತ್ಸವ ಪ್ರಶಸ್ತಿ”
ಹಾವೇರಿ: ನಿವೃತ್ತ ಮುಖ್ಯ ಶಿಕ್ಷಕ ಮಾಲತೇಶ ಕರ್ಜಗಿ ಅವರಿಗೆ ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗವು
ರಾಜ್ಯೋತ್ಸವದ ಅಂಗವಾಗಿ ಕೊಡಮಾಡುವ ರಾಜ್ಯಮಟ್ಟದ “ರಾಜ್ಯೋತ್ಸವ ಪ್ರಶಸ್ತಿ” ಪ್ರಕಟಿಸಿದೆ.
ನ.೧ರಂದು ಆಚರಿಸುವ ರಾಜ್ಯೋತ್ಸವ ಸಮಾರಂಭದಲ್ಲಿ ಶಿಕ್ಷಣ ರಂಗದಲ್ಲಿ ಸೇವೆ ಸಲ್ಲಿಸದ್ದಕ್ಕಾಗಿ ಮಾಲತೇಶ ಕರ್ಜಗಿ ಅವರಿಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಹುಬ್ಬಳ್ಳಿಯ ಭುವನೇಶ್ವರಿ ನಗರ, ಶ್ರೀ ಭುವನೇಶ್ವರಿ ದೇವಸ್ಥಾನದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು‌ ವಿಶ್ವಕನ್ನಡ ಬಳಗದ ಅಧ್ಯಕ್ಷ ಸದಾಶಿವ ಎಸ್.ಚೌಶಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರ: ಗೆಲುವಿನ ನಗೆ ಬೀರಿದ ಸಂಕನೂರ ಎಸ್.ವಿ.

ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರ: ಗೆಲುವಿನ ನಗೆ ಬೀರಿದ ಸಂಕನೂರ...

೧೦ ಜನ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ

೧೦ ಜನ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಮಹರ್ಷಿ ವಾಲ್ಮೀಕಿ...

ಕಬ್ಬೂರು ಜಿ.ಪಂ. ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಶಾಸಕ ಬಸವರಾಜ ಶಿವಣ್ಣನವರ  ಸ್ಪಷ್ಟನೆ

ಕಬ್ಬೂರು ಜಿ.ಪಂ. ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಶಾಸಕ ಬಸವರಾಜ ಶಿವಣ್ಣನವರ ...