ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ

Date:

ಮಾ.೧೭ರಿಂದ ೧೯ರವರೆಗೆ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಹಾವೇರಿ: ಕರ್ನಾಟಕ ದಲಿತ ಸಂಘ? ಸ”ತಿ ಯ (ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸ”ತಿ ವತುಂದ ಮಾರ್ಚ-೧೭,೧೮ ಮತ್ತು ೧೯ ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪೂರದ ಅನಿಬೆಸೆಂಟ್ ಪಾರ್ಕನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಡಿಎಸ್‌ಎಸ್,ದಲಿತ ಚಳುವಳಿಯ ಹಾದಿ, ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳ ಭಾರತ ಸಂ”ಧಾನ ಹಾಗೂ ಪ್ರೊ.ಬಿ ಕೃಷ್ಣಪ್ಪನವರ ತತ್ವ-ಸಿದ್ದಾಂತಗಳು, ಮುಂದಿನ ಹೋರಾಟಗಳ ಹಾದಿ ಸೇರಿದಂತೆ ಅನೇಕ “ಷಯಗಳ ಬಗ್ಗೆ ಅಧ್ಯಯನ ಶಿಬಿರದಲ್ಲಿ “ಷಯ ಚರ್ಚೆ ಜರುಗಲಿದ್ದು, ಈ ರಾಜ್ಯ ಮಟ್ಟದ ಅಧ್ಯಯನ ಶಿಬಿರದಲ್ಲಿ ರಾಜ್ಯ ಸ”ತಿಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅಧ್ಯಕ್ಷತೆ ವ”ಸುವರು. ಈ ಅಧ್ಯಯನ ಶಿಬಿರಕ್ಕೆ ಜಿಲ್ಲೆಯ ದಲಿತ ಚಳುವಳಿಯ ಮುಖಂಡರು, ತಾಲ್ಲೂಕ ಸಂಚಾಲಕರು, ಗ್ರಾಮ ಸಂಚಾಲಕರು, ಮ”ಳೆಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವ”ಸಬೇಕೆಂದು ಡಿಎಸ್‌ಎಸ್ ರಾಜ್ಯ ಸ”ತಿ ಸದಸ್ಯ ಉಡಚಪ್ಪ ಮಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...