ಮುನಿಶ್ವರ ಎಚ್.ಚೂರಿಗೆ ಗಣರಾಜ್ಯೋತ್ಸವ ಗೌರವ

Date:

ಮುನಿಶ್ವರ ಎಚ್.ಚೂರಿಗೆ ಗಣರಾಜ್ಯೋತ್ಸವ ಗೌರವ
ಹಾವೇರಿ : ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಾವೇರಿ ಸಾಧಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪರಿವೀಕ್ಷಣಾಧಿಕಾರಿ ಅವರನ್ನು ಮುನಿಶ್ವರ ಎಚ್.ಚೂರಿ ಅವರನ್ನು ಜನವರಿ ೨೬ ರಂದು ಇಲ್ಲಿನ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು. ಈಸಂದರ್ಭದಲ್ಲಿ ಗಣ್ಯರಾದ ಸಂಜೀವಕುಮಾರ ನೀರಲಗಿ, ಕೆ.ಆರ್.ಬಸೇಗೆಣ್ಣಿ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...