ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

Date:

ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ ೬ ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ ೨೦೨೬-೨೭ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ.
ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೭ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಐಪಿಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ ೨೩೦ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪೆ÷್ಲÃ (ಎಲ್‌ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾರ್ಚ್ ೬ ರಂದು ಬೆಳಿಗ್ಗೆ ೧೦.೧೫ ಗಂಟೆಯಿAದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.
ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಪೋನ್ ಪೇ ಮೂಲಕ ಲಂಚ – ಹಾವೇರಿ ಆಹಾರ ನಿರೀಕ್ಷಕ ವಿಜಯಕುಮಾರ್ ಗುಡಿಗೇರಿ ಲೋಕಾ ಬಲೆಗೆ

ಪೋನ್ ಪೇ ಮೂಲಕ ಲಂಚ - ಹಾವೇರಿ ಆಹಾರ ನಿರೀಕ್ಷಕ ವಿಜಯಕುಮಾರ್...

ಪಂಡಿತ ಪುಟ್ಟರಾಜ ಗವಾಯಿಗಳ ಜಯಂತಿ ಆಚರಣೆ

ಪಂಡಿತ ಪುಟ್ಟರಾಜ ಗವಾಯಿಗಳ ಜಯಂತಿ ಆಚರಣೆ ಹಾವೇರಿ : ಭಾರತೀಯ ರೆಡ್ ಕ್ರಾಸ್...

ಮಠ- ಮಾನ್ಯಗಳು ಸಮಾಜಕ್ಕೆ ಸಂಜೀವಿನಿಯಾಗಿವೆ: ಡಾ.ಟಿ.ಎಂ.ಭಾಸ್ಕರ

ಮಠ- ಮಾನ್ಯಗಳು ಸಮಾಜಕ್ಕೆ ಸಂಜೀವಿನಿಯಾಗಿವೆ: ಡಾ.ಟಿ.ಎಂ.ಭಾಸ್ಕರ ಹಾವೇರಿ: ತನು, ಮನ, ಭಾವ ಶುದ್ಧಿಯಿಂದ...

ಹಾವೇರಿಯಲ್ಲಿ  ಹೋಳಿ ಹಬ್ಬದ ನಿಮಿತ್ತ  ಮಾರ್ಚ್ ೪ರವರೆಗೆ ವಿಶೇಷ ಕಾರ್ಯಕ್ರಮ

ಹಾವೇರಿಯಲ್ಲಿ  ಹೋಳಿ ಹಬ್ಬದ ನಿಮಿತ್ತ  ಮಾರ್ಚ್ ೪ರವರೆಗೆ ವಿಶೇಷ ಕಾರ್ಯಕ್ರಮ ಹಾವೇರಿ:...