ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

Date:

ಬೆಂಗಳೂರು ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...