ವಾಹನ ಬಿಡುಗಡೆಗೆ ಹಣದ ಬೇಡಿಕೆ ಇಟ್ಟ ಪೊಲೀಸ್ ರಮೇಶ ಭಜಂತ್ರಿ ಅಮಾನತು

Date:

ವಾಹನ ಬಿಡುಗಡೆಗೆ ಹಣದ ಬೇಡಿಕೆ ಇಟ್ಟ ಪೊಲೀಸ್ ರಮೇಶ ಭಜಂತ್ರಿ
ಅಮಾನತು
ಹಾವೇರಿ: ವಾಹನ ಬಿಡುಗಡೆಗೆ ಸಾರ್ವಜನಕರಿಂದ ಹಣದ ಬೇಡಿಕೆಯನ್ನು ಇಟ್ಟ ಜಿಲ್ಲೆಯ
ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ರಮೇಶ ಭಜಂತ್ರಿಯನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ಗರಿಷ್ಠ ಅಂಶುಕುಮಾರ ನ.೨೩ರಂದು ಗುರುವಾರ ರಾತ್ರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
 ರಮೇಶ ಭಜಂತ್ರಿ ಪ್ರಕರಣವೊಂದರ ವಾಹನವನ್ನು ಬಿಡುಗಡೆ ಮಾಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕವಾಗಿ ಚರ್ಚಿಯಾಗಿತ್ತು.
ಜವಾಬ್ದಾರಿಯುತ ಹುದ್ದೆಯಲ್ಲಿರುವ ಸದರಿ ಸಿಹೆಚ್ ಸಿ ರಮೇಶ ಭಜಂತ್ರಿ
 ಗಂಭೀರ ದುರ್ನಡತೆಯನ್ನು ಪ್ರದರ್ಶಿಸಿರುತ್ತಾರೆ.
ಆದ್ದರಿಂದ  ರಮೇಶ ಭಜಂತ್ರಿ, ಸಿಹೆಚ್ ಸಿ-631, ಶಿಗ್ಗಾವಿ ಪೊಲೀಸ್ ಠಾಣೆ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತು ಮಾಡಲಾಗಿದ್ದು, ಇಲಾಖಾ ವಿಚಾರಣಾ ನಡೆಸಿ ಅವರ ಮೇಲೆ ಮುಂದಿನಕಾನೂನು ಕ್ರಮ ಜರುಗಿಸಲಾಗುವದುಎಂದು ಜಿಲ್ಲಾ ಪೊಲೀಸ್ ವರಿಷ್ಠರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...