ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ

Date:

ಶ್ರೀಕಾಂತ್ ದುಂಡಿಗೌಡರ -ಸಂಗಮೇಶ ಕಂಬಾಳಿಮಠ ಬಿಜೆಪಿಯಿಂದ ೬ ವರ್ಷ ಉಚ್ಚಾಟನೆ
ಹಾವೇರಿ; ಇತ್ತೀಚೆಗೆ ನಡೆದ ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಹಿನ್ನಲೆಯಲ್ಲಿ ಶ್ರೀಕಾಂತ್ ದುಂಡಿಗೌಡರ ಹಾಗೂ ಸಂಗಮೇಶ ಕಂಬಾಳಿಮಠ ಇವರನ್ನು ಭಾರತೀಯ ಜನತಾ ಪಾರ್ಟಿಯಿಂದ ೬ ವರ್ಷಗಳ ಕಾಲ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಇವರ ಆದೇಶದ ಮೇರೆಗೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು, ಮಾಜಿ ಶಾಸಕ ಅರುಣಕುಮಾರ ಪೂಜಾರ ಮಂಗಳವಾರ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಪರಮೇಶ್ವರಪ್ಪ ಮೇಗಳಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...