ಸಂಜಯಗಾಂಧಿಗೆ ಅತ್ಯುತ್ತಮ ಸಮಾಜ ಸೇವೆ ರಾಜ್ಯ ಪ್ರಶಸ್ತಿ

Date:

ಸಂಜಯಗಾಂಧಿಗೆ ಅತ್ಯುತ್ತಮ ಸಮಾಜ ಸೇವೆ ರಾಜ್ಯ ಪ್ರಶಸ್ತಿ
ಹಾವೇರಿ: ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರ ೮೫ ನೇಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನ ಭಾರತ್ ಸ್ಕೌಟ್ ಅಂಡ್ ಗೈಡ್ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಜಿಲ್ಲೆಯ ಸಮಾಜಸೇವಕ, ದಲಿತ ಚಳುವಳಿಯ ಮುಂದಾಳು ಸಂಜಯಗಾಂಧಿ ಸಂಜೀವಣ್ಣನವರ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಪ್ರಕಾಶ್ ಮರಬದ,ಅವರಿಗೆ ಬಹುಮುಖ ರಾಜ್ಯ ಪ್ರಶಸ್ತಿಯನ್ನು ಸಂತೋಷ್ ಹೆಗಡೆ ಪ್ರದಾನ ಮಾಡಿದರು. ಈ ವೇಳೆ ಎಂ.ಪ್ರಕಾಶ್ ತಿಮ್ಮಿಲಾಪುರ, ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವ ಕಾಲಜ್ಞಾನ ಶಿವಯೋಗಿ ಡಾ. ಶರಣಬಸವಶ್ರೀ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...