ಹಾವೇರಿಯ ಬಳಿ ಅಪಘಾತದಲ್ಲಿ ಮೃತ ಪಟ್ಟಿರುವ ೧೩ ಜನರ ಕುಟುಂಬದವರಿಗೆ ತಲಾ ೫೦ಸಾವಿರರೂ ಪರಿಹಾರ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Date:

ಹಾವೇರಿ: ಬ್ಯಾಡಗಿ ಸಮೀಪದ ಗುಂಡೇನಹಳ್ಳಿಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೧೩ ಜನ ದುರ್ಮರಣಕ್ಕೀಡಾಗಿರುವುದು ತೀವ್ರ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ. ಘಟನೆ ಬಗ್ಗೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು , ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ವೈಯಕ್ತಿಕವಾಗಿ ತಲಾ ೫೦ ಸಾವಿರ ರೂ. ಪರಿಹಾರ ವಿತರಣೆ ಮಾಡಿದ್ದಾರೆ. ಶುಕ್ರವಾರ ಸಚಿವರ ಪರವಾಗಿ ಪರಿಹಾರದ ಹಣವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಕಾಂಗ್ರೆಸ್ ಮುಖಂಡರಗಳಾದ ಕೆ.ಆರ್.ಬಸೇಗೆಣ್ಣಿ, ಪ್ರಭು ಬಿಷ್ಟನಗೌಡ್ರ ಮತ್ತಿತರರು ಹಾವೇರಿಯ ಬಳಿ ಅಪಘಾತದಲ್ಲಿ ಮೃತ ಪಟ್ಟಿರುವ ೧೩ ಜನರ ಕುಟುಂಬದವರಿಗೆ ತಲಾ ೫೦ಸಾವಿರರೂ ಪರಿಹಾರ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...