ಹಾವೇರಿ: ಚಿಕಿತ್ಸೆಗೆ ಹಣಕಾಸಿನ ನೆರವು ನೀಡುವುದಾಗಿ ಮಹಿಳಿಗೆ೩೫ಸಾವಿರೂ ವಂಚನೆ

Date:

ಹಾವೇರಿ: ಎಸ್‌ಎಲ್‌ಎ ಕಾಯಿಲೆಯಿಂದ ಬಳಲುತ್ತಿದ್ದ ಮಗಳ ಚಿಕಿತ್ಸೆಗೆ ನೆರವು ಕೋರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿದ್ದ ಮಹಿಳೆ ೩ಲಕ್ಷರೂ ಹಣಕಾಸಿನ ನೆರವು ನೀಡುವುದಾಗಿ ಮಹಿಳೆಗೆ ಮಾ.೨೬ರಂದು ೩೫ಸಾವಿರರೂಗಳನ್ನು ವಂಚಿಸಿರುವ ಬಗ್ಗೆ ಹಾವೇರಿಯ ಸಿಇಎನ್ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ಶ್ರೀಕಂಠಪ್ಪ ಬಡಾವಣೆಯ ನಿವಾಸಿ ಅನುಪಮಾ ಬಸವಣೇಪ್ಪ ಕುಳೇನೂರ ಅವರ ಮಗಳಿಗೆ ಎಸ್‌ಎಲ್‌ಇ ರೋಗ ಇದ್ದು, ಅದರ ಚಿಕಿತ್ಸೆಗೆ ಹಣದ ಸಹಾಯ ಕೋರಿದ ವಿಡೀಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದನ್ನು ನೋಡಿದ ವಂಚಕರು ದುಬೈಯಲ್ಲಿರುವ ಕನ್ನಡಿಗರು ವಿಡಿಯೋವನ್ನು ನೋಡಿ ಸುಮಾರು ರೂ.೩ ಲಕ್ಷಗಳ ಹಣವನ್ನು ಸಂಗ್ರಹ ಮಾಡಿದ್ದು, ಈ ಹಣವನ್ನು ನಿಮ್ಮ ಮಗಳ ಖಾತೆಗೆ ವರ್ಗಾವಣೆ ಮಾಡಬೇಕಾದರೆ ಜಿಎಸ್‌ಟಿ ಟ್ಯಾಕ್ಸ ಹಣವಾದ ರೂ.೩೦,೦೦೦/-ಗಳನ್ನು ವರ್ಗಾವಣೆ ಮಾಡಬೇಕು ಎಂದು, ನಾವು ಮಂತ್ರಾಲಯದ ರಾಯರ ಟ್ರಸ್ಟ್‌ನವರು ಎಂದಿ ಹೇಳಿ ನಂಬಿಸಿ ಒಟ್ಟು ರೂ.೩೫,೮೦೦/- ರೂ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ/ ವ್ಯಾಲೆಟ್‌ಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾರೆಂದು ವಂಚನೆಗೊಳಗಾದ ಮಹಿಳೆದೂರು ದಾಖಲಿಸಿದ್ದಾರೆ

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...