ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಜೀವ್ ಕುಮಾರ್ ನೀರಲಗಿ ನೇಮಕ

Date:

ಹಾವೇರಿ: ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷ ರನ್ನಾಗಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜೀವ್ ಕುಮಾರ್ ನೀರಲಗಿ ಅವರನ್ನು ನೇಮಕಮಾಡಲಾಗಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಂಜೀವ್ ಕುಮಾರ್ ನೀರಲಗಿ ಅವರು ಸಂಘಟನಾ ಚತುರತೆಯಿಂದ ಜಿಲ್ಲೆಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಇವರಿಗೆ ಇದೀಗ ಕೆಪಿಸಿಸಿ ನಾಯಕರು ಜಿಲ್ಲೆಯ ಕಾಂಗ್ರೆಸ್ ನಾಯಕತ್ವದ ಮಹತ್ವದ ಜವಾಬ್ದಾರಿ ಹೊರೆಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...