ಹಾವೇರಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸಂಜಯಗಾಂಧಿ ನೇಮಕ

Date:

ಹಾವೇರಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸಂಜಯಗಾಂಧಿ ನೇಮಕ
ಹಾವೇರಿ: ಹಾವೇರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ಕಾಂಗ್ರೆಸ್ ಮುಖಂಡ ಸಂಜಯಗಾಂಧಿ ಸಂಜೀವಣ್ಣನರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಎಂ. ಹಿರೇಮಠ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.
ಸಂಜಯಗಾಂಧಿ ಸಂಜೀವಣ್ಣನವರ ದಲಿತ ಚಳುವಳಿಯಲ್ಲಿ ತಮ್ಮನ್ನು ಗುರುತಿಸಿಕೊಂಡು ಪ್ರಗತಿಪರ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಉದಯೋನ್ಮುಖ ಬರಹಗಾರನಾಗಿ ಸಾಹಿತ್ಯ ಕ್ಷೇತ್ರದಲ್ಲಿಯು ತಮ್ಮ ಚಾಪು ಪೂಡಿಸಿದ್ದಾರೆ. ತಮ್ಮನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರನ್ನಾಗಿ ನೇಮಿಸಿದ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಎಲ್ಲ ಶಾಸಕರುಗಳಿಗೆ ಕಾಂಗ್ರೆಸ್ ಪಕ್ಷದ ಮುಖಂಡರಿಗೂ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...