ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಬಸವರಾಜ ಅರಬಗೊಂಡ ಅವಿರೋಧ ಆಯ್ಕೆ

Date:

ಹಾವೇರಿ. : ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಬಾಕಿ ಉಳಿದ ಆಡಳಿತ ಮಂಡಳಿ ಅವಧಿಗೆ (ಅಂದರೆ ದಿನಾಂಕ:೨೭.೦೪.೨೦೨೪ ರವರೆಗೆ) ಹಾವೇರಿ ತಾಲೂಕು ಕಾಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ನೀಲಪ್ಪ ಅರಬಗೊಂಡ ಅವರು ಅಧ್ಯಕ್ಷರಾಗಿ ಹಾಗೂ ಶಿಗ್ಗಾಂವ್ ತಾಲೂಕು ಹನುಮರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಬಸನಗೌಡ ಶಿವನಗೌಡ ಮೇಲಿನಮನಿ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಒಕ್ಕೂಟದ ಆಡಳಿತ ಕಚೇರಿಯಲ್ಲಿ ಗುರುವಾರ ಹಾವೇರಿ ಉಪ”ಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹಾಗೂ ರಿಟರ್ನಿಂಗ್ ಅಧಿಕಾರಿ ಎಸ್.ಜಿ. ಸುಣಗಾರ ಅವರು ಚುನಾವಣೆ ನಡೆಸಿದರು.
ಒಕ್ಕೂಟದ ನಿರ್ದೇಶಕ ಹನುಮಂತಗೌಡ ಬ ಭರಮಣ್ಣನವರ, ಒಕ್ಕೂಟದ ಪದನಿ”ತ್ತ ನಿರ್ದೇಶಕ ಜಿ.ಎಮ್. ಪಾಟೀಲ, ಬೆಳಗಾವಿ ಪ್ರಾಂತ ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎಸ್.ವಿ. ಸಂತಿ, ನಿರ್ದೇಶಕ ಪಿ. ರಾಮಕೃಷ್ಣಪ್ಪ, ಸುನೀಲಕುಮಾರ ಎಸ್. ನ್ಯಾಮಗೊಂಡ, ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ. ಶೇಖರ್, ಹಾವೆಮುಲ್ ಇವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ

--      ಹಾವೇರಿ: ಜಿಲ್ಲಾ ನ್ಯಾಯಾಲಯಕ್ಕೆ  ಬಾಂಬ್ ಬೆದರಿಕೆ ಹಾವೇರಿ: ಇಲ್ಲಿನ ಜಿಲ್ಲಾ...

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು

ಕೊಪ್ಪಳಬಳಿ  ಭೀಕರ ರಸ್ತೆ ಅಪಘಾತ, ಹಾವೇರಿಯ ಐವರ ಸಾವು ಹೊರಟಿದ್ದು...

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ

ಹಾವೇರಿಯಲ್ಲಿ ಮೊಹರಂಗೆ ಸಂಭ್ರಮದ ತೆರೆ ಹಾವೇರಿ : ಹಾವೇರಿನಗರದಲ್ಲಿ ಕಳೆದ ವಾರದಿಂದ...

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ

ಯುವಕರು ಸರಳ ಸಾಮೂಹಿಕ ವಿವಾಹ ಜನಕಲ್ಯಾಣ ವ್ಯವಸ್ಥೆಯಲ್ಲಿ ಭಾಗವಹಿಸಿ ಹಾವೇರಿ: ಯುವ ಜನಾಂಗ...