ಹಾವೇರಿ: ತಾಯಿ,ಮಕ್ಕಳ ಸರಕಾರಿ ಆಸ್ಪತ್ರೆ ಕಳಪೆ ನಿರ್ವಹಣೆ, ಎಇಇ ಮಂಜುನಾಥ್ ಅಮಾನತು ಗೊಳಿಸಲು ಸಿಎಂ ಆದೇಶ

Date:

ಹಾವೇರಿ: ತಾಯಿ,ಮಕ್ಕಳ ಸರಕಾರಿ ಆಸ್ಪತ್ರೆಗೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದ ಆಸ್ಪತ್ರೆಯ ಕಳಪೆ ನಿರ್ವಹಣೆ, ಹಾಗೂ ಆಸ್ಪತ್ರೆ ಸೋರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಎಇಇ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಗೋಳಿಸಲು ಆದೇಶ ನೀಡಿದರು.

ಈ‌ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಬೈರತಿ ಸುರೇಶ್, ಶಿವಠನಂದ ಪಾಟೀಲ್, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ್ ಶಿವಣ್ಣನವರ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ‌ ಸೇರಿದಂತೆ ‌ವಿವಿಧ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

More like this
Related

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್ ಶಿವಣ್ಣನವರ

ನನಗೆ ಸಚಿವ ಸ್ಥಾನ ಸಿಗದಿದ್ದರೆ ನಿಗಮ ಮಂಡಳಿಗೆ ರಾಜೀನಾme: ಶಾಸಕ ಬಸವರಾಜ್...

ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ

  ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ ಹಾವೇರಿ : ಜಿಲ್ಲಾ...

ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ

  ಅಭಿವೃದ್ಧಿಪರ ಕೆಲಸಕ್ಕೆ ಸದಾ ಸಹಕಾರ : ಉಡಚಪ್ಪ ಮಾಳಗಿ ಹಾವೇರಿ: ಜಿಲ್ಲೆಯ ಸರ್ವಾಂಗಿಣ...